






ಬೆಳ್ತಂಗಡಿ : ಭಾರತೀಯ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿಗಳ ಯೂನಿಯನ್ (NFIFW ) ಉಡುಪಿ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಉಪಗ್ರಹ ಶಾಖೆಯ ಅಭಿವೃದ್ಧಿ ಅಧಿಕಾರಿ ಎಂ. ವಿಶ್ವೇಶ್ವರ ಶೆಟ್ಟಿ, ಹಾಗೂ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಉಪಗ್ರಹ ಶಾಖೆಯ ಅಭಿವೃದ್ಧಿ ಅಧಿಕಾರಿ ಉದಯ ಶಂಕರ್ ಕೆ. ಆಯ್ಕೆಯಾಗಿದ್ದಾರೆ.


ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನೊಳಗೊಂಡ ಉಡುಪಿ ವಿಭಾಗದಲ್ಲಿ ಬೆಳ್ತಂಗಡಿ ಉಪಗ್ರಹ ಶಾಖೆಯಿಂದ ಇಬ್ಬರು ಅಭಿವೃದ್ಧಿ ಅಧಿಕಾರಿಗಳು ಪದಾಧಿಕಾರಿಗಳಾಗಿದ್ದಾರೆ.










Congratulations God bless you sir 🙏
SHREE ANUGRAHA towers udupi