ಮೇ 27: ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತ

0

ಬೆಳ್ತಂಗಡಿ: ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11ಕೆವಿ ವಿದ್ಯುತ್ ಉಪಕೇಂದ್ರಕ್ಕೆ ಸರಬರಾಜಾಗುವ 33ಕೆವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಮೇ 27ರ ಬುಧವಾರದಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ವಿವಿಧ 11ಕೆವಿ ಫೀಡರ್‌ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಉಪವಿಭಾಗ ಪ್ರಕಟಣೆ ತಿಳಿಸಿದೆ.

ವಿದ್ಯುತ್ ನಿಲುಗಡೆಯಾಗುವ ಪ್ರದೇಶಗಳು:ಧರ್ಮಸ್ಥಳ ಟೆಂಪಲ್ ಹಾಗೂ ಪೇಟೆಕನ್ಯಾಡಿ ಮತ್ತು ಸುತ್ತಮುತ್ತಲಿನ ಜಾಗಗಳುಪುದುವೆಟ್ಟು ವ್ಯಾಪ್ತಿಯ ಪ್ರದೇಶಗಳುನಿಷ್ಠೆ, ಕಳಂಜ, ಶಿಶಿಲ, ಶಿವಾಜೆಪಟ್ರಮೆ ಹಾಗೂ ಕೊಕ್ಕಡ, ಅರಸಿನಮಕ್ಕಿ, ಹತ್ಯಡ್ಕ, ರೆಖ್ಯಾಕಾಮಗಾರಿ ಮುಗಿದ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಸಾರ್ವಜನಿಕರು ಹಾಗೂ ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here