ಜೂ.4: ಮುಳಿಯಾ’ಸ್ ಟೈಮ್ ಝನ್’ ವಾಚ್ ಶೋರೂಂ ಶುಭಾರಂಭ

0

ಬೆಳ್ತಂಗಡಿ: ಮುಳಿಯ ಜುವೆಲ್ಲರ್ಸ್ ನೂತನ ಉದ್ಯಮವಾದ ‘ಮುಳಿಯಾ’ಸ್ ಟೈಮ್ ಝನ್’ ವಾಚ್ ಶೋರೂಂ ಜೂ. 4 ರಂದು ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ನಲ್ಲಿ ಶುಭಾರಂಭಗೊಳ್ಳಲಿದೆ.

ಮುಳಿಯ ಗೋಲ್ಡ್ & ಡೈಮಂಡ್ಸ್ ಎಂ.ಡಿ ಕೃಷ್ಣನಾರಾಯಣ ಮುಳಿಯ ಅಧ್ಯಕ್ಷತೆ ವಹಿಸಲಿದ್ದಾರೆ. ನೂತನ ಮಳಿಗೆಗೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೋಕೇಸರರು ಶರತ್‌ ಕೃಷ್ಣ ಪಡ್ವೆಟ್ನಾಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕಾಮಿಡಿ ಕಿಲಾಡಿ ಮತ್ತು ಚಲನಚಿತ್ರ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಭಾಗವಹಿಸಲಿದ್ದಾರೆ.

ಟೈಟಾನ್, ಸೋನಾಟಾ, ಫಾಸ್ಟ್ರಾಕ್, ಜೂಪ್ ಕಂಪನಿಯ ವಾಚ್ ಗಳು ಲಭ್ಯವಿದ್ದು, ಉದ್ಘಾಟನೆಯ ದಿನ ಮೊದಲ 250 ಗ್ರಾಹಕರಿಗೆ ವಿಶೇಷ ಉಡುಗೊರೆ ನೀಡಲಾಗುವುದು ಎಂದು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ ನ ವ್ಯವಸ್ಥಾಪಕರಾದ ಲೋಹಿತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here