ವಿದ್ಯಾ ರತ್ನ ಪ್ರಶಸ್ತಿ ಪಡೆದಿರುವ ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

0

ಬೆಳ್ತಂಗಡಿ : ಶಿಕ್ಷಣ ಕ್ಷೇತ್ರದಲ್ಲಿ ಸುಧೀರ್ಘ 32 ವರ್ಷಗಳ ಕಾಲ ಪ್ರಾಮಾಣಿಕವಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಿ, ಇತ್ತೀಚಿಗೆ ವಿದ್ಯಾರತ್ನ ಪ್ರಶಸ್ತಿ ಪಡೆದು ನಿವೃತ್ತರಾದ ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಅವರನ್ನು ಶಾಸಕ ಹರೀಶ್ ಪೂಂಜರವರು ನಿವೃತ್ತ ಶಿಕ್ಷಕರ ಮನೆಗೆ ಭೇಟಿ ನೀಡಿ ಸನ್ಮಾನಿಸಿ ಗೌರವಿಸಿದರು.

LEAVE A REPLY

Please enter your comment!
Please enter your name here