ಮಚ್ಚಿನ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ

0

ಮಚ್ಚಿನ : ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಗೇರುಕಟ್ಟೆ ಶಾಖೆಯ ಉಪ ವಲಯ ಅರಣ್ಯ ಅಧಿಕಾರಿ ಸಂದೀಪ್, ಮಡಂತ್ಯಾರ್ ಶಾಖೆಯ ಉಪ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ, ಗಸ್ತು ಅರಣ್ಯ ಪಾಲಕರಾದ ಪರಶುರಾಮ್, ರವಿಕುಮಾರ್ ಸಿಬ್ಬಂದಿ ತನಿಯ, ಶಾಲಾ ಮುಖ್ಯ ಶಿಕ್ಷಕಿ, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here