ಕೂಜತ್ತೂಡಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ದಿ ಯೋಜನೆ ಮಡಂತ್ಯಾರು ವಲಯದ ಕುಕ್ಕಳ ಕಾರ್ಯ ಕ್ಷೇತ್ರದ ಸರಕಾರಿ ಪ್ರಾಥಮಿಕ ಶಾಲೆ ಕೂಜತ್ತೂಡಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಂಡಿದ್ದು ಮಕ್ಕಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಲಾಯಿತು.

ಕಾರ್ಯ ಕ್ರವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯ ಕ್ರಮದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷ ಚಂದ್ರಶೇಖರ್ , ಶಾಲಾ ಮುಖ್ಯ ಶಿಕ್ಷಕಿ ಗೀತಾ, ವಲಯದ ಮೇಲ್ವಿಚಾರಕ ಕೇಶವ, ಕೆ, ಸೇವಾಪ್ರತಿನಿಧಿ ಸತೀಶ್, ಶಾಲಾ ಶಿಕ್ಷಕಿಯರು ಮೋಹಿನಿ, ಲಲಿತ, ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here