ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ನಿಧನ

0

ಉರುವಾಲು : ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ದಿನಕರ ಪೂಜಾರಿ ಕಡ್ತಿಲ (87 ವ) ಜೂ.6 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಪತ್ನಿ ಕಮಲ, ಯೋಗೀಶ್ ಕಡ್ತಿಲ ಹಾಗೂ ಎರಡು ಹೆಣ್ಣು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here