ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಮುಂಡೂರು ಶಾಲೆಯ ಮಕ್ಕಳಿಗೆ ಬ್ಯಾಗ್ ವಿತರಣೆ

0

ಬೆಳ್ತಂಗಡಿ: ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ಮುಂಡೂರು ಶಾಲೆಯ ಎಲ್ಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಬ್ಯಾಗ್ ಜೂ.6 ರಂದು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕರಾದ ಲೋಹಿತ್ ಹಾಗೂ ಸುಧೀರ್ ಸುವರ್ಣ, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೇಶವ ಮೂಲ್ಯ, ಶಾಲಾ ಮುಖ್ಯ ಶಿಕ್ಷಕರಾದ ಕಲ್ಲೇಶ್ ಕೆ.ಬಿ ಹಾಗೂ ಅತಿಥಿ ಶಿಕ್ಷಕರಾದ ದಿನೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here