ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

0

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆಯಲ್ಲಿ ವಿದ್ಯಾರ್ಥಿ ವೇತನ, ನವವಿವಾಹಿತ ದಂಪತಿಗಳಿಗೆ ಅಭಿನಂದನೆ ಹಾಗೂ ಉಜಿರೆ ವಲಯಸಮಿತಿಯ ನೂತನ ಪದಾಧಿಕಾರಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಜೂ.7 ರಂದು ನಡೆಯಿತು.

ವೇದಿಕೆಯಲ್ಲಿ ಉಜಿರೆ ವಲಯ ಅಧ್ಯಕ್ಷರು ರವೀಂದ್ರ ಶೆಟ್ಟಿ ಬಳೆಂಜ, ಅಗರಿ ಪುರುಷೋತ್ತಮ ಶೆಟ್ಟಿ,‌ ರಾಮಣ್ಣ ಶೆಟ್ಟಿ ಅಗರಿ, ವಿಶ್ವನಾಥ ಶೆಟ್ಟಿ ಮುಂಡ್ರುಪ್ಪಾಡಿ, ಜಯಂತಿ ಶೆಟ್ಟಿ ಸೋಮಂದಡ್ಕ ಗ್ರಾಮ ಸಮಿತಿ ಅಧ್ಯಕ್ಷ ಪ್ರದೀಪ್ ಶೆಟ್ಟಿ ನಾಗಂಡ ಇವರುಗಳು ಉಪಸ್ಥಿತರಿದ್ದರು.

ಕಾರ್ಯದರ್ಶಿ ನವೀತ್ ಶೆಟ್ಟಿ, ನೆಯ್ಯಾಲು ಇವರು ನಿರೂಪಿಸಿದರು.ಅಗರಿ ಪುರುಷೋತ್ತಮ ಶೆಟ್ಟಿಯವರು ಸ್ವಾಗತಿಸಿ ಠಾಗೂರನಾಥ ಶೆಟ್ಟಿ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here