ರಾಜ್ಯ ಮಟ್ಟದ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಗೇರುಕಟ್ಟೆ ಪ್ರೌಢಶಾಲೆಯ ವಿದ್ಯಾರ್ಥಿನಿ ಚೈತನ್ಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

0

ಬೆಳ್ತಂಗಡಿ: 2025 26 ನೇ ಸಾಲಿನಲ್ಲಿ ನಡೆದ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಗೇರುಕಟ್ಟೆ ಪ್ರೌಢಶಾಲೆಯ ವಿದ್ಯಾರ್ಥಿನಿ ಚೈತನ್ಯ ಉತ್ತಮ ಅಂಕಗಳನ್ನು ಗಳಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಗೊಂಡಿರುತ್ತಾರೆ. ಇವರು ಓಡಿಲ್ನಾಳ ಗ್ರಾಮದ ರೇಷ್ಮೆ ರೋಡ್ ನಿವಾಸಿ ಲಿಂಗಪ್ಪ ಮತ್ತು ಕುಸುಮಾವತಿ ದಂಪತಿಯ ಪುತ್ರಿ. ಎನ್ಎಂಎಂಎಸ್ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ರೂಪಾಯಿ 12,000 ದಂತೆ ಮುಂದಿನ ನಾಲ್ಕು ವರ್ಷದವರೆಗೆ ವಿದ್ಯಾರ್ಥಿವೇತನ ದೊರೆಯಲಿದೆ.

LEAVE A REPLY

Please enter your comment!
Please enter your name here