ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

0

ಬೆಳ್ತಂಗಡಿ:ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮವನ್ನು ಸೋಮoತಡ್ಕ ಸಮಿಪದ ಕಾನರ್ಪ ಇತಿಹಾಸ ಪ್ರಸಿದ್ಧ ದೇವಸ್ಥಾನ ಆoಜನೆಯ ಬೆಟ್ಟ ದೇವರ ಕಾಡು ಇಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ, ಎಸ್ ಕೆ ಪಿ ಎ ಜಿಲ್ಲಾ ಮಾಜಿ ಅಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ, ಜಿಲ್ಲಾ ಸಾoಸ್ಕ್ರತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ, ದೇವಸ್ಥಾನದ ಆಡಳಿತ ಮೊಕ್ತೇಸರು ಕಿಶೋರ್ ಕುಮಾರ್ ಕುರುಡ್ಯ, ರೇಷ್ಮಾ ಕಿಶೋರ್ ಕುರುಡ್ಯ, ಕಿರಣ್ ಕುಮಾರ್ ಕುರುಡ್ಯ, ಅಳದoಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿ ಹರಿಪ್ರಸಾದ್. ಎಸ್ ಕೆ ಪಿ ಎ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರುಗಳು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here