ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕೊಯ್ಯೂರು ಶಾಲೆಗೆ ಗಡಿಯಾರ ಕೊಡುಗೆ

0

ಬೆಳ್ತಂಗಡಿ: ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ಗಡಿಯಾರವನ್ನು ಕೊಡುಗೆಯಾಗಿ ನೀಡಿದ್ದಾರೆ.

ಕೊಡುಗೆ ನೀಡಿದ ಸಂಸ್ಥೆಗೆ ಶಾಲೆಯ ಶಿಕ್ಷಕವೃಂದ, ವಿಧ್ಯಾರ್ಥಿಗಳು, ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರು ಪ್ರಶಂಸಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಸಂಧರ್ಭದಲ್ಲಿ ಮುಳಿಯ ಸಂಸ್ಥೆಯ ಸಿಬ್ಬಂದಿಗಳು, ಶಾಲಾ ಮುಖ್ಯ ಶಿಕ್ಷಕಿ, ಎಸ್.ಡಿ.ಎಮ್.ಸಿ ಅಧ್ಯಕ್ಷರು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here