







ಪದ್ಮುಂಜ: ಕಣಿಯೂರು ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜೂ 20 ರಂದು ನಡೆಸಲಾಯಿತು. ಕಣಿಯೂರು ಮತ್ತು ಉರುವಾಲು ಗ್ರಾಮದ ಆಯ್ದ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.


ಆಡಳಿತಾಧಿಕಾರಿ ಸಹನ ಕೆ ಹಾಗೂ ಸಿಬ್ಬಂದಿಗಳು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಮೇಶ್ ಕೆ.ಹಾಗು ಸಿಬ್ಬಂದಿಗಳು.ಸಂಜೀವಿನಿ ಕಾರ್ಯಕರ್ತರು ಹಾಗೂ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ..









