ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಬೆಳ್ತಂಗಡಿ:ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಲಾವಣ್ಯ ಎಸ್ ಶೆಟ್ಟಿ ಅರ್ಕಜೆ ಇವರು ದೀಪ ಬೆಳಗಿಸಿ ವಿಶ್ವ ಯೋಗ ದಿನಾಚರಣೆಯನ್ನು ಉದ್ಘಾಟಿಸಿದರು.

ದೈಹಿಕ ಶಿಕ್ಷಣ ಶಿಕ್ಷಕಿ ಪೂರ್ಣಿಮಾ ಬಿ ದಿನಾಚರಣೆಯ ಹಾಗೂ ಯೋಗದ ಮಹತ್ವವನ್ನು ತಿಳಿಸಿ ವಿದ್ಯಾರ್ಥಿಗಳಿಂದ ಯೋಗಾಸನ ಪ್ರದರ್ಶನ ಮಾಡಿಸಿದರು. ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಸ್ವಾಗತಿಸಿದರು, ಅಧ್ಯಾಪಕ ವೃಂದ ಸಹಕಾರವನ್ನು ನೀಡಿದರು, ಹೆತ್ತವರು/ಪೋಷಕರು ಆಗಮಿಸಿದ್ದರು.

LEAVE A REPLY

Please enter your comment!
Please enter your name here