ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಶ್ವತ್ಥೋಪನಯನ, ವಿವಾಹ ಮಹೋತ್ಸವ

0

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನದಲ್ಲಿ ಜೂನ್ 20 ರಂದು ಅಶ್ವತೋಪನಯನ ಹಾಗೂ ವಿವಾಹ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತಸರರು ಶರತ್‌ ಕೃಷ್ಣ ಪಡವೆಟ್ನಾಯ, ಯಶೋಧ‌ರ್ ಪ್ರತಿನಿಧಿ ಎಸ್ ಕೆ ಡಿ ಆರ್ ಡಿ ಪಿ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್‌ ಕುಮಾರ್, ನಾಮದೇವರಾವ್ ಮುಂಡಾಜೆ, ಕೊಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಾಸಪ್ಪಗೌಡ, ಭುಜಬಲಿ ಧರ್ಮಸ್ಥಳ, ಸತೀಶ್‌ ಕಾಮತ್ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಶರತ್‌ ಪರಂಜಪೆ ಕಡಿರುದ್ಯಾವರ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಕೇಶವ ಫಡಕೆ, ಚಂದ್ರಶೇಖರ್, ಉಮೇಶ್ವರಿ ಬೆಡಿಗುತ್ತು , ಹರಿಣಾಕ್ಷಿ ತೀಕ್ಷಿತ್ ಕಲ್ ಬೆಟ್ಟು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here