ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಜಾಥಾ ಕಾರ್ಯಕ್ರಮ

0

ಪುಂಜಾಲಕಟ್ಟೆ: ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಇಲ್ಲಿ ನಶಾ ಮುಕ್ತ ಭಾರತ ನಿರ್ಮಾಣ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಸ್ವೀಕಾರ, ಭಾಷಣ ಸ್ಪರ್ಧೆ, ಗಿಡ ನೆಡುವ ಕಾರ್ಯಕ್ರಮ, ಪೋಸ್ಟರ್ ತಯಾರಿ ಮತ್ತು ಮಾನವ ಸರಪಳಿ ರಚನೆ ಮತ್ತು ಜಾಥಾ ಮೂಲಕ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾದಕ ವಸ್ತು ಸೇವನೆ ಯಿಂದ ಆಗುವ ದುಷ್ಪರಿಣಾಮದ ಅರಿವು ಮೂಡಿಸಲಾಯಿತು.

LEAVE A REPLY

Please enter your comment!
Please enter your name here