







ಬೆಳ್ತಂಗಡಿ:ಧಾರಾಕಾರ ಮಳೆ ಹಿನ್ನಲೆ ನಾಳೆ (ಜು.4ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.


ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ, ಜಿಲ್ಲಾಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ.









