







ಬೆಳ್ತಂಗಡಿ: ಪೊಲೀಸ್ ಸಿಬ್ಬಂದಿ ಮಾಲತೇಶ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ ಘಟನೆ ವರದಿಯಾಗಿದೆ.



ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿ ಮಾಲತ್ತೇಶ್ ಅವರು ವಾರೆಂಟ್ ವ್ಯಕ್ತಿಯನ್ನು ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸದೇ ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.









