ರೆಖ್ಯ: ಪರಕ್ಕಳ ನಿವಾಸಿ ಶಾಂತ ಭಟ್ ಹೃದಯಾಘಾತದಿಂದ ನಿಧನ

0

ರೆಖ್ಯ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಪರಕ್ಕಳ ನಿವಾಸಿ ಶಾಂತ ಭಟ್(44) ಅವರು ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾದರು. ಮೃತರು ಪತಿ ಶ್ಯಾಮ್ ಭಟ್ ಹಾಗೂ ಇಬ್ಬರು ಪುತ್ರಿಯರಾದ ಶ್ರದ್ಧಾ ಹಾಗೂ ಶೃತಿ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here