








ಬೆಳ್ತಂಗಡಿ : ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್, ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಮತ್ತು ಪ್ರೇರಣಾ ಸೌಹಾರ್ದ ಸಹಕಾರಿ ನಿಯಮಿತ ಮತ್ತು ಸ್ವಸಹಾಯ ಸಂಘಗಳ ಸಹಯೋಗದಲ್ಲಿ ಜು.11ರಂದು ಸಂಜೆ ಗಂಟೆ 4ಕ್ಕೆ ಪಣಕಜೆಯ ವಿಲ್ಸನ್ ಗೊನ್ಸಾಲ್ವಿಸ್’ರವರ ‘ಜಿಯೊಲುಕ್’ ಮನೆಯ ತೋಟದಲ್ಲಿ ವನ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇ0ಬರ್ ಅಧ್ಯಕ್ಷ ಜಾನ್ ಅರ್ವಿನ್ ಡಿಸೋಜಾ, ಕಾರ್ಯದರ್ಶಿ ಶರತ್ ಕುಮಾರ್ ಕೆ. ತಿಳಿಸಿದ್ದಾರೆ.









