ಗುರುವಾಯನಕೆರೆ ಕೃಷ್ಣ ವೆಜ್ ಫ್ಯಾಮಿಲಿ ರೆಸ್ಟೋರೆಂಟ್ ಮತ್ತು ಸುಧಾಮ ಗಾರ್ಡನ್ ಶುಭಾರಂಭ

0

ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಕೃಷ್ಣ ವೆಜ್ ಫ್ಯಾಮಿಲಿ ರೆಸ್ಟೋರೆಂಟ್ ಮತ್ತು ಸುಧಾಮ ಗಾರ್ಡನ್ ಇದರ ಉದ್ಘಾಟನೆಯು ಜು 6ರಂದು ಅದ್ದೂರಿಯಾಗಿ ನಡೆಯಿತು.

ಶಾಸಕ ಹರೀಶ್ ಪೂಂಜ ಅವರು ರಿಬ್ಬನ್ ಕಟ್ ಮಾಡುವ ಮೂಲಕ ನೂತನ ಹೋಟೇಲನ್ನು ಉದ್ಘಾಟಿಸಿ ಈ ಹೋಟೇಲ್ ಅತ್ಯಂತ ಯಶಸ್ವಿಯಾಗಿ ಮುನ್ನಡೆಯಲಿ ಎಂದರು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ಅವರು ದೀಪ ಪ್ರಜ್ವಲನೆ ಮಾಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ‌ ಸದಸ್ಯ ಪ್ರತಾಪಸಿಂಹ ನಾಯಕ್,ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತಧಿಕಾರಿ ಶಿವಪ್ರಸಾದ್ ಅಜಿಲ,ಎಸ್.ಡಿ.ಎಂ ಐಟಿ ವಿಭಾಗದ ಸಿಇಓ ಪೂರನ್ ವರ್ಮ,ಅರಮಲೆಬೆಟ್ಟ ಕ್ಷೇತ್ರದ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಕಡಂಬು,ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ, ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಅಜಿತ್ ಶೆಟ್ಟಿ,ವಿದ್ವತ್ ಕಾಲೇಜಿನ ಅಧ್ಯಕ್ಷ ಸುಭಾಶ್ಚಂದ್ರ ರೈ,ಉಜಿರೆ ರಬ್ಬರು ಸೊಸೈಟಿ ನಿವೃತ್ತ ಸಿಇಓ ರಾಜು ಶೆಟ್ಟಿ,ಉದ್ಯಮಿ ಸೀತರಾಮ ಶೆಟ್ಟಿ ವೈಭವ್, ವೇಣೂರು ಪಿಎಸ್ಐ,ಉಜಿರೆ ಗ್ರಾ.ಪಂ ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ,ಉದ್ಯಮಿ ಪುಷ್ಪರಾಜ್ ಶೆಟ್ಟಿ ಬೆಳ್ತಂಗಡಿ, ವೇಣೂರು psi ವಾಮನ,ಉಪಸ್ಥಿತರಿದ್ದರು.

ಕೃಷ್ಣ ವೆಜ್ ಫ್ಯಾಮಿಲಿ ರೆಸ್ಟೋರೆಂಟ್ ಪಾಲುದಾರರಾದ ದಿನೇಶ್ ಶೆಟ್ಟಿ, ಪ್ರಮೋದ್ ಶೆಟ್ಟಿ,ಯೋಗೀಶ್ ಪೈ,ಲಕ್ಷ್ಮೀಶ್ ಶೆಟ್ಟಿ, ರಘು ಶೆಟ್ಟಿ ಕಜೆ ಆಗಮಿಸಿ ಅತಿಧಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.ಇಂದುಮತಿ ಬೆಳ್ತಂಗಡಿ,ಸರಿತಾ ದಿನೇಶ್ ಶೆಟ್ಟಿ, ಸಾನಿಯಾ ಶೆಟ್ಟಿ ಹಾಗೂ ಬಂಧು ಮಿತ್ರರು ಸಹಕರಿಸಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ವಸಂತ ಶೆಟ್ಟಿ ಶ್ರದ್ದಾ ಬೆಳ್ತಂಗಡಿ, ಶಶಿರಾಜ್ ಶೆಟ್ಟಿ ಜಿ‌‌.ಕೆರೆ,ಉಮೇಶ್ ಶೆಟ್ಟಿ ಉಜಿರೆ, ಪ್ರಕಾಶ್ ಜೈನ್ ಡೇವುಣಿ,ಮಂಜುನಾಥ ರೈ,ಪ್ರಕಾಶ್ ಶೆಟ್ಟಿ ನೊಚ್ಚ,ರವೀಂದ್ರ ಶೆಟ್ಟಿ ಬಳಂಜ, ನಿರಂಜನ್ ಶೆಟ್ಟಿ ಉಜಿರೆ,ರಘರಾಮ್ ಶೆಟ್ಟಿ ಸಾಧಾನ,ಪ್ರಜ್ವಲ್ ರೈ ವಿದ್ವತ್,ಎಂ ಮಮತಾ ಶೆಟ್ಟಿ ಗುರುವಾಯನಕೆರೆ, ಕಾಶಿನಾಥ್ ಗುರುವಾಯನಕೆರೆ,ನಾ್ಏಶ್ ಕೋಟ್ಯಾನ್ ನಿಸರ್ಗ,ಪ್ರಕಾಶ್ ಕಾಮತ್ ಜಿ.ಕೆರೆ, ಸುನೀಶ್ ಕುಮಾರ್ ಕಡಂಬು,ಜಯರಾಮ್ ಶೆಟ್ಟಿ ಧರ್ಮಸ್ಥಳ,ಚಿದಾನಂದ ಇಡ್ಯ,ಸುಧೀರ್ ಶೆಟ್ಟಿ, ಶೈಲೇಶ್ ಶೆಟ್ಟಿ,ಬಿ.ಎಸ್ ಕುಲಾಲ್,ಸಂತೋಷ್ ಪಿ ಕೋಟ್ಯಾನ್ ಬಳಂಜ,ಪ್ರಸಾದ್ ಶೆಟ್ಟಿ ಏಣಿಂಜೆ,ವಿಜಯ್ ಜೈನ್ ನಾವರ,ಮೊದಲಾದವರು ಉಪಸ್ಥಿತರಿದ್ದು ನೂತನ ಸಂಸ್ಥೆಗೆ ಶುಭ ಕೋರಿದರು.ನಿರೂಪಕಿ ಶ್ರೇಯ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಬಳಿಕ ಸಂಗೀತ ರಸಮಂಜರಿ ನಡೆಯಿತು.ಆಗಮಿಸಿದ ಎಲ್ಲರಿಗೂ ಶುಚಿ ರುಚಿಯಾದ ಉಪಹಾರ ಹಾಗೂ ಊಟದ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here