ಮಳೆ ಹಿನ್ನಲೆ-ನಾಳೆ (ಜು. 8)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ July 7, 2026 0 FacebookTwitterWhatsApp ಬೆಳ್ತಂಗಡಿ:ಧಾರಾಕಾರ ಮಳೆ ಹಿನ್ನಲೆ ನಾಳೆ (ಜು.8ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.