ಮುಂಡಾಜೆ: ರಿಕ್ಷಾ-ಜೀಪ್ ನಡುವೆ ಅಪಘಾತ; ರಿಕ್ಷಾ ಚಾಲಕನಿಗೆ ಗಾಯ​

0

ಮುಂಡಾಜೆ: ಮುಂಡಾಜೆ ಗ್ರಾಮದ ಸೋಮಂತಡ್ಕ ಎಂಬಲ್ಲಿ ಜುಲೈ 14ರಂದು ರಿಕ್ಷಾ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಗಾಯಗೊಂಡ ಘಟನೆ ನಡೆದಿದೆ.

​ಅಪಘಾತದಲ್ಲಿ ರಿಕ್ಷಾ ಚಾಲಕ ಸಂಜೀವ ಶೆಟ್ಟಿ ಅವರು ಗಾಯಗೊಂಡಿದ್ದು, ಅವರನ್ನು ಕೂಡಲೇ ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ

LEAVE A REPLY

Please enter your comment!
Please enter your name here