ಬೆಳ್ತಂಗಡಿ: ಇಂದು ನ್ಯಾಯಾಲಯ ಸಂಕೀರ್ಣದ ಕಾಮಗಾರಿ ವೀಕ್ಷಿಸಲಿದ್ದಾರೆ ಸಚಿವ ಸತೀಶ್ ಜಾರಕಿಹೊಳಿ​

0

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ಜು.15 ಬೆಳ್ತಂಗಡಿಗೆ ಭೇಟಿ ನೀಡಲಿದ್ದು, ಸರ್ಕಾರದ ವತಿಯಿಂದ ಮಂಜೂರಾಗಿರುವ ನೂತನ ನ್ಯಾಯಾಲಯ ಸಂಕೀರ್ಣದ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಲಿದ್ದಾರೆ.

​ಈ ಕುರಿತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಮಾಹಿತಿ ನೀಡಿದ್ದು, ಇಂದು ಸಂಜೆ ಸರಿಯಾಗಿ 4:00 ಗಂಟೆಗೆ ಸಚಿವರು ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here