ಬೆಳ್ತಂಗಡಿ ತಾಲೂಕು ಕಚೇರಿಯ ಮೂರು ಮಂದಿ ಪ್ರಥಮ ದರ್ಜೆ ಸಹಾಯಕರು ಉಪ ತಹಶೀಲ್ದಾರ್ ಆಗಿ ಪದೋನ್ನತಿಗೊಂಡು ವರ್ಗಾವಣೆ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅನಿತಾ ಶಿಂಗಾಯಿ ಅವರು ಸುಳ್ಯ ತಾಲೂಕು ಕಚೇರಿಗೆ ಸಾಮಾಜಿಕ ಭದ್ರತಾ ಶಾಖೆಯ ಶಿರಸ್ತೇದಾರ್ ಆಗಿ ವರ್ಗಾವಣೆ ಗೊಂಡಿದ್ದಾರೆ.

ಕೊರಗಪ್ಪ ಹೆಗ್ಡೆ ರವರು ಮೂಡಿಗೆರೆ ತಾಲೂಕಿನ ಬಣಕಲ್ ನಾಡ ಕಚೇರಿಗೆ ಉಪ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ಮುದುಕನವರ ಮೃತ್ಯುಂಜಯ ರವರು ಕಾರ್ಕಳ ತಾಲೂಕು ಕಚೇರಿಗೆ ಚುನಾವಣೆ ಶಿರಸ್ತೇದಾರ್ ಆಗಿ ವರ್ಗಾವಣೆ ಗೊಂಡಿದ್ದಾರೆ.

LEAVE A REPLY

Please enter your comment!
Please enter your name here