ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

0

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ)ಬೆಳ್ತಂಗಡಿ ಇದರ 65 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಸಂಘಟಕ ಶರತ್ ಕುಮಾರ್ ಶೆಟ್ಟಿ , ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಕನ್ನಾಜೆ, ಕೋಶಾಧಿಕಾರಿಯಾಗಿ ಸಂಕೇತ್ ಶೆಟ್ಟಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಸಮಿತಿಯ ಗೌರವ ಸಲಹೆಗಾರರು ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here