ಬಿಡದಿ ಟೌನ್ ಶಿಪ್ ಗಾಗಿ ರೈತರ ಭೂಮಿ ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಶಾಸಕ ಹರೀಶ್ ಪೂಂಜ ಭಾಗಿ July 18, 2026 0 FacebookTwitterWhatsApp ಬೆಳ್ತಂಗಡಿ: ಬಿಡದಿ ಟೌನ್ಶಿಪ್ಗಾಗಿ ರೈತರ ಭೂಮಿ ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜು.17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಭಾರತೀಯ ಜನತಾ ಪಾರ್ಟಿ ಕರ್ನಾಟಕದ ವತಿಯಿಂದ ನಡೆದ ಬೃಹತ್ ಪ್ರತಿಭಟನೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗವಹಿಸಿದರು.