ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಹೆಮ್ಮೆ: ಸಿಎ ಪರೀಕ್ಷೆಯಲ್ಲಿ ದೇಶಕ್ಕೆ 28ನೇ Rank ಪಡೆದ ದೀಪಕ್ ಹೆಗ್ಡೆಗೆ ಶಾಸಕ ಹರೀಶ್ ಪೂಂಜಾರಿಂದ ಸನ್ಮಾನ

0

ಸಿಎ ಪರೀಕ್ಷೆಯಲ್ಲಿ ದೇಶಕ್ಕೆ 28ನೇ Rank ಪಡೆದ ಮೂಡಬಿದ್ರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿ ಬೆಳ್ತಂಗಡಿ ತಾಲೂಕು ಬಜಿರೆ ಗ್ರಾಮದ ದೀಪಕ್ ಹೆಗ್ಡೆ ಹಾಗೂ ಆಳ್ವಾಸ್ ಕಾಲೇಜಿನ ಡೀನ್ ಪ್ರಶಾಂತ್ ಎಂ.ಡಿ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಆಳ್ವಾಸ್ ಕಾಲೇಜಿನ ಮಂಜಿತ್ ಶೆಟ್ಟಿ, ಜಗನ್ನಾಥ್, ಕೀರ್ತನ್ ಪೂಂಜ ಹಾಗೂ ದೀಪಕ್ ಹೆಗ್ಡೆ ತಂದೆ ದಿವಾಕರ್ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here