









ರಾಜ್ಯದ ಪ್ರತಿಷ್ಠಿತ ಸುದ್ದಿ ವಾಹಿನಿಗಳಲ್ಲಿ ಒಂದಾದ ‘ಕರ್ನಾಟಕ ಟಿವಿ’ಯು ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದ “ಬೆಸ್ಟ್ ಎಂಎಲ್ಎ” (Best MLA) ಪ್ರಶಸ್ತಿಯನ್ನು ಘೋಷಿಸಿದ್ದು, ಈ ಪ್ರತಿಷ್ಠಿತ ಗೌರಿಗೆ ಭಾಜನರಾಗಿರುವ ಜನಪ್ರಿಯ ಶಾಸಕರಾದ ಹರೀಶ್ ಪೂಂಜಾ ಅವರನ್ನು ಆ. 9 ರಂದು ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಅಭಿನಂದಿಸಲಾಯಿತು.









