ಏಳು ವರ್ಷದ ಎಕ್ಸೆಲ್ ವಿದ್ಯಾರ್ಥಿ ಬೆನಕಗೆ.. ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಕಂಚು

0

ಗುರುವಾಯನಕೆರೆಯ ಎಕ್ಸೆಲ್ ಟೆಕ್ನೋ ಸ್ಕೂಲ್ ನ ಎರಡನೇ ತರಗತಿ ವಿದ್ಯಾರ್ಥಿ ಪದ್ಮನಾಭ ಮತ್ತು ಶ್ರೀಮತಿ ಅಶ್ವಿನಿರವರ ಪುತ್ರ ಹಾಸನದ ಮಿಲೇನಿಯಂ ವರ್ಲ್ಡ್ ಸ್ಕೂಲ್ ನಲ್ಲಿ ಸೆಕೆಂಡ್ ಇನ್ವಿಟೇಷನಲ್ ನಾನ್ ಮೆಡಲಿಸ್ಟ್ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ 25 ಮೀಟರ್ ಬ್ರೆಸ್ಟ್ ಸ್ಟ್ರೋಕ್ನ್ ನ್ನು ಕೇವಲ 25.50 ಸೆಕೆಂಡ್ಗಳಲ್ಲಿ ಪೂರೈಸಿ ಕಂಚಿನ ಪದಕ ಪಡೆದಿದ್ದಾನೆ.

ವಿದ್ಯಾರ್ಥಿಯ ಸಾಧನೆಗೆ ಎಕ್ಸೆಲ್ ಸಮೂಹ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ

LEAVE A REPLY

Please enter your comment!
Please enter your name here