ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಮಲವಂತಿಗೆ: 40ನೇ ವರ್ಷದ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ​

0

ಮಲವಂತಿಗೆ / ದಿಡುಪೆ:ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ, ಅ. ಖಾ. ಹಿ. ಪ್ರಾ. ಶಾಲೆ ಮಲವಂತಿಗೆ ದಿಡುಪೆ ಇದರ ನೇತೃತ್ವದಲ್ಲಿ ನಡೆಯಲಿರುವ 40ನೇ ವರ್ಷದ ಶ್ರೀ ವಿದ್ಯಾಗಣಪತಿ ಪೂಜ್ಯೋತ್ಸವದ ಸಿದ್ಧತೆಗಳು ಆರಂಭಗೊಂಡಿದ್ದು, ಈ ಸಾಲಿನ ಉತ್ಸವಕ್ಕಾಗಿ ನೂತನ ಸಮಿತಿಯ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

​ಅಧ್ಯಕ್ಷರಾಗಿ : ತೀಕ್ಷಿತ್ ಕೆ. ಕಲ್ಬೆಟ್ಟು, ದಿಡುಪೆ​ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ, ಹೊಸ ತೋಟ​ಗೌರವಾಧ್ಯಕ್ಷರಾಗಿ ಕರಿಯ ಗೌಡ, ಕೊಟ್ರಡ್ಕ​ಕೋಶಾಧಿಕಾರಿಯಾಗಿ ವಸಂತ ಗೌಡ ಕೆಮ್ಮಟೆ, ಧರ್ಮಸ್ಥಳ​ಹಾಗೂ ಸಮಿತಿಯ ವಿವಿಧ ಹುದ್ದೆಗಳಿಗೆ ಇತರೆ ಪದಾಧಿಕಾರಿಗಳನ್ನು ಕೂಡ ಆಯ್ಕೆ ಮಾಡಲಾಗಿದ್ದು, ಮುಂಬರುವ ದಿನಗಳಲ್ಲಿ ವಿಜೃಂಭಣೆಯಿಂದ 40ನೇ ವರ್ಷದ ಮಹೋತ್ಸವವನ್ನು ಆಚರಿಸಲು ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

LEAVE A REPLY

Please enter your comment!
Please enter your name here