ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಬೈಂದೂರು ಚಾತುರ್ಮಾಸ್ಯೆ ವೃತಾಚರಣೆಯಲ್ಲಿರುವ ಬ್ರಹ್ಮಾನಂದಶ್ರೀಗಳ ಭೇಟಿ ಶ್ರೀಗಳಿಂದ ಗೌರವ

0

ಧರ್ಮಸ್ಥಳ : ಬೈಂದೂರು ಗೋಳಿಹೊಳೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯೆ ವೃತಾಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಉಡುಪಿ -ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆ. 14 ರಂದು ಭೇಟಿ ನೀಡಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

ಸ್ವಾಮೀಜಿ ಅವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಇತರ ಗಣ್ಯರು ಶಿಷ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here