ಹಚ್ಚಾಡಿ ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಹಚ್ಚಾಡಿ ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷೆ ವಿನೋದ ಧ್ವಜಾರೋಹಣಗೈದರು. ಮುಖ್ಯ ಶಿಕ್ಷಕಿ ಕಮಲಾಕ್ಷಿ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು.ಹಳೇ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಡಾ.ಕೃಷ್ಣಾನಂದ ಪಿ.ಎಂ ಸ್ವಾತಂತ್ರ್ಯ ದಿನದ ಔಚಿತ್ಯದ ಕುರಿತು ಮಾತನಾಡಿದರು.

ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾಜೇಶ್ ಸಂದರ್ಭೋಚಿತವಾಗಿ ಮಾತನಾಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ವಿದ್ಯಾರ್ಥಿಗಳಿಂದ ಭಕ್ತಿ ಗೀತ ಗಾಯನ.ಭಾಷಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಗಳು ನಡೆದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ರಿಗೆ ಬಹುಮಾನ ವಿತರಿಸಲಾಯಿತು.

ಸ್ಥಳೀಯ ಅಂಗನವಾಡಿ ಶಿಕ್ಷಕಿ ಗುಲಾಬಿ.ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಊರ ಗಣ್ಯರು ಪಾಲ್ಗೊಂಡರು.ಶಿಕ್ಷಕಿ ಬೇಬೀಂದ್ರ ವಂದಿಸಿದರು.

ವರದಿ :ಡಾ.ಕೃಷ್ಣಾನಂದ ಪಿ.ಎಂ

LEAVE A REPLY

Please enter your comment!
Please enter your name here