ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ 38 ನೇ ವರ್ಷದ ಉತ್ಸವದ ಆಮಂತ್ರಣ ಬಿಡುಗಡೆ

0

ಸಾರ್ವಜನಿಕ ಗಣೇಶೋತ್ಸವ ಸಮಿತಿ ಸಮಿತಿ ಲಾಯಿಲ ಇದರ 38 ನೇ ವರುಷದ ಉತ್ಸವದ ಆಮಂತ್ರಣವನ್ನು ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇದರ ಪ್ರಧಾನ ಅರ್ಚಕ ಗಣೇಶ್ ಭಟ್ ಇವರು ಬಿಡುಗಡೆಗೊಳಿಸುವುದರ ಮೂಲಕ ಶುಭ ಹಾರೈಸಿದರು.

ಸಮಿತಿಯ ಅಧ್ಯಕ್ಷ ಗಣೇಶ್ ಆರ್ ಮತ್ತು ಪದಾಧಿಕಾರಿಗಳು, ಸಲಹೆಗಾರರು, ಹಾಗೂ ಸದಸ್ಯರುಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here