ಸೆ. 27: ಸುದ್ದಿ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

  ಬೆಳ್ತಂಗಡಿ: ಸುದ್ದಿ ಸೌಹಾರ್ದ ಸಹಕಾರಿ ನಿಯಮಿತ ಪುತ್ತೂರು ಇದರ ಉದ್ಘಾಟನಾ ಸಮಾರಂಭವು ಸೆ. 27ರಂದು ಆದಿತ್ಯವಾರ ಪುತ್ತೂರಿನಲ್ಲಿ ನಡೆಯಲಿದೆ.
ಪುತ್ತೂರು ಏಳ್ಮುಡಿ ಸೇತುವೆಯ ಹತ್ತಿರ ಮುಖ್ಯ ರಸ್ತೆಯ ಬದಿಯಲ್ಲಿರುವ ನೂತನ ಕಟ್ಟಡದಲ್ಲಿ ಸಹಕಾರಿ ಸಂಘದ ಕಚೇರಿಯನ್ನು ಸ್ಥಾಪಿಸಲಾಗಿದ್ದು, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆರೋಗ್ಯ ಸಚಿವ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ಸವಣೂರು ಸೀತಾರಾಮ ರೈ, ರೆ.ಫಾ. ಅಲ್ಫ್ರೆಡ್ ಪಿಂಟೊ, ಡಾ. ಕೆ.ವಿ. ಚಿದಾನಂದ, ಶಾಸಕರಾದ ಎಸ್. ಅಂಗಾರ, ಶಕುಂತಳಾ ಶೆಟ್ಟಿ ಮತ್ತು ಕೆ. ವಸಂತ ಬಂಗೇರರು ಭಾಗವಹಿಸಲಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.