ಸೆ.6: ಶ್ರೀ ಭುವನೇಂದ್ರ ಸ್ವಾಮೀಜಿ ಸೌಹಾರ್ದ ಸಹಕಾರಿ ಸಂಘದ 16ನೇ ವಾರ್ಷಿಕ ಸಾಮಾನ್ಯ ಸಭೆ

0

ಬೆಳ್ತಂಗಡಿ: ಮಂಗಳೂರಿನ ವಿ.ಟಿ. ರಸ್ತೆಯಲ್ಲಿರುವ ವಿಠೋಬಾ ರುಕುಮಾಯಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಭುವನೇಂದ್ರ ಸ್ವಾಮೀಜಿ ಸೌಹಾರ್ದ ಸಹಕಾರಿ ಸಂಘದ 2025-26ನೇ ಸಾಲಿನ 16ನೇ ವಾರ್ಷಿಕ ಸಾಮಾನ್ಯ ಸಭೆ ಸಹಕಾರಿಯ ಅಧ್ಯಕ್ಷ ಎಸ್. ಸತೀಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಸೆ.6ರಂದು ನಡೆಯಲಿದೆ.

ಸಭೆಯ ನೋಟೀಸನ್ನು ಅಂಚೆ ಮೂಲಕ ಈಗಾಗಲೇ ಕಳುಹಿಸಲಾಗಿದ್ದು ನೋಟೀಸು ಸಿಗದ ಸಹಕಾರಿಯ ಸದಸ್ಯರೆಲ್ಲರೂ ಇದನ್ನೇ ವೈಯಕ್ತಿಕ ನೋಟೀಸು ಎಂದು ಪರಿಗಣಿಸಿ ಸಭೆಗೆ ಹಾಜರಾಗಿ ಸಹಕಾರಿಯ ಉನ್ನತಿಗಾಗಿ ಸಲಹೆ ಸೂಚನೆಗಳನ್ನು ನೀಡತಕ್ಕದ್ದು ಹಾಗೂ ಹೆಚ್ಚಿನ ಮಾಹಿತಿಗಾಗಿ 9481149203 ಅಥವಾ 9902000343 ನಂಬರ್ ಸಂಪರ್ಕಿಸಬಹುದು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಮಲಾಕ್ಷ ಎಚ್.ಎಲ್. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here