







ಗುರುವಾಯನಕೆರೆ :ಕಳೆದ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಉತ್ತಮ ಸೇವೆಗೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಮoಗಳೂರಿನಲ್ಲಿ ಇಂದು ಆ. 22ರಂದು ನಡೆದ ಎಸ್ ಡಿಸಿ ಸಿ ಬ್ಯಾಂಕ್ ನ ಮಹಾಸಭೆಯಲ್ಲಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವಿಕಲ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ.



ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು









