ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

0

ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಆ.27ರಂದು ಸಂಘದ ಅಟಲ್ ಜೀ ಸಭಾಭವನದಲ್ಲಿ ನಡೆಯಿತು.

ಶಿಬಿರದಲ್ಲಿ ಸಂಘದ ಅಧ್ಯಕ್ಷ ಪ್ರೀತಮ್ ಡಿ., ಬಿ. ಭುಜಬಲಿ, ಜಯರಾಮ್ ಭಂಡಾರಿ, ಧರ್ಮಸ್ಥಳ ಸೊಸೈಟಿ ಮಾಜಿ ಅಧ್ಯಕ್ಷ ರತ್ನವರ್ಮ ಜೈನ್, ವಾಣಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಯದುಪತಿ ಗೌಡ, ಸುಂದರ ಗೌಡ, ಹರೀಶ್ ರಾವ್, ನಾಗೇಶ್ ರಾವ್‌ ಮುಂಡ್ರುಪ್ಪಾಡಿ, ಶ್ರೀ ಹರಿ ಧರ್ಮಸ್ಥಳ, ಉಪಾಧ್ಯಕ್ಷ ಅಜಿತ್ ಕುಮಾ‌ರ್ ಜೈನ್, ಸೊಸೈಟಿ ಸಿಇಒ ಶಶಿಧರ, ನಿರ್ದೇಶಕರಾದ ಶಾಂಭವಿ ರೈ ಉಮಾನಾಥ್, ಶೀನ, ಧನಲಕ್ಷ್ಮೀ ಜನಾರ್ಧನ್, ಪ್ರಭಾಕರ ಗೌಡ ಬೊಳ್ಯ ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾ‌ರ್, ಚಂದ್ರಶೇಖರ, ವಿಕ್ರಂ ಗೌಡ, ತಂಗಚ್ಚನ್ ಸೇರಿದಂತೆ ಸೊಸೈಟಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here