ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

0

ತೋಟತ್ತಾಡಿ:ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ 2 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆಯು ಊರಿನ ಭಕ್ತಭಿಮಾನಿಗಳ ಕೂಡುವಿಕೆಯಿಂದ ನೆರವೇರಿತು.

ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಭಜನಾ ಮಂಡಳಿಯ ಪದಾಧಿಕಾರಿಗಳು, ವರಮಹಾಲಕ್ಷ್ಮಿ ವ್ರತ ಪೂಜೆಯ ಪದಾಧಿಕಾರಿಗಳು ದೇವಸ್ಥಾನದ ಅರ್ಚಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here