ಎಕ್ಸೆಲ್ ವಿದ್ಯಾರ್ಥಿನಿ ವರ್ಣಿಕ ಎಚ್. ರಾಷ್ಟ್ರಮಟ್ಟಕ್ಕೆ

0

ಗುರುವಾಯನಕೆರೆ: ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾಲಯದಲ್ಲಿ ಆ. 29ರಂದು ನಡೆದ ಕರಾಟೆ ಸ್ಪರ್ಧೆ ಅಂಡರ್ 60ಕೆಜಿ ಯಲ್ಲಿ ಗೆದ್ದು ಮುಂದೆ ಮಧ್ಯಪ್ರದೇಶದ ದಿವಾಸ್ ಸಿಟಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿದ್ದು, ವರ್ಣಿಕ ಮಂಡ್ಯದ ಹರೀಶ್ ಮತ್ತು ಸವಿತಾ ದಂಪತಿ ಪುತ್ರಿ. ಎಂಟನೇ ತರಗತಿಯಲ್ಲಿ ಓದುತ್ತಿದ್ದು, ಸ್ಟಾನ್ಲಿ ಪಿಂಟೋ ರವರಿಂದ ತರಬೇತಿ ಪಡೆದಿರುತ್ತಾರೆ.

ವರ್ಣಿಕ ಅವರ ಈ ಸಾಧನೆಗೆ ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಮತ್ತು ಪ್ರಾಂಶುಪಾಲರು, ಶಿಕ್ಷಕರು ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here