








ಬೆಳ್ತಂಗಡಿ : ಬೆಸ್ಟ್ ಎಮ್ ಎಲ್ ಎ ಅವಾರ್ಡ್ ಪಡೆದ ಬೆಳ್ತಂಗಡಿ ತಾಲೂಕಿನ ಜನಪ್ರಿಯ ಶಾಸಕ ಹರೀಶ್ ಪೂಂಜರವರನ್ನು ಇಂದು ಅವರ ನಿವಾಸದಲ್ಲಿ ಕೊಯ್ಯೂರು ನಂದಕುಮಾರ್ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಕೊಯ್ಯೂರು, ಶ್ರೀ ಸೋಮನಾಥೇಶ್ವರ ದೇವಸ್ಥಾನ ಕುತ್ಯಾರು, ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಓಡಿಲ್ನಾಳ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬೆಳ್ತಂಗಡಿ, ಶ್ರೀ ನಂದಿಕೇಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ ಇಲ್ಲಿ ಅರ್ಚಕರು ಪ್ರಸಾದ ನೀಡಲಾಯಿತು.









