ತಾಲ್ಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಹೋಲಿ ರಿಡೀಮರ್ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ತಾಲೂಕು ಮಟ್ಟದ 14ರ ವಯೋಮಾನದ ಬಾಲಕ ಬಾಲಕಿಯರ ಹ್ಯಾಂಡ್ ಬಾಲ್ ಪಂದ್ಯಾಟವು ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿಯಲ್ಲಿ ಆಗಸ್ಟ್ 28 ರಂದು ನಡೆಯಿತು.

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 14 ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನ ಮತ್ತು 17 ರ ವಯೋಮಾನದ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ದೈಹಿಕ ಶಿಕ್ಷಣ ಶಿಕ್ಷಕ ಸಂದೀಪ್ ಸಹಕರಿಸಿದರು. ಶಾಲಾ ಮುಖ್ಯೋಪಾಧ್ಯಾಯ ಫಾ ಕ್ಲಿಫರ್ಡ್ ಪಿಂಟೋ ಮಕ್ಕಳನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here