ಉರುವಾಲು ಪದವು ಎಂ ಪಿ ಅಬ್ದುರ್ರಹ್ಮಾನ್ ಸಖಾಫಿ ನಿಧನ

0

ಉರುವಾಲು: ಮಾಪಾಲು ನಿವಾಸಿ ತಾಲೂಕು ಸಖಾಫಿ ಕೌನ್ಸಿಲ್ ಇದರ ಸದಸ್ಯ ಎಂ ಪಿ ಅಬ್ದುರ್ರಹ್ಮಾನ್ ಸಖಾಫಿ ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸೆ. 1 ರಂದು ನಿಧನ ಹೊಂದಿದರು.

ಮೃತರು ಪತ್ನಿ, ಎರಡು ಹೆಣ್ಣು, ಒಂದು ಗಂಡು ಮಕ್ಕಳು ಐದು ಸಹೋದರಿಯರು ನಾಲ್ಕು ಸಹೋದರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here