






ನ್ಯಾಯತರ್ಪು ಗ್ರಾಮದ ಪಲ್ಲಾದೆ ನಿವಾಸಿ ನಾರಾಯಣ ಗೌಡ (45)ಅಲ್ಪಕಾಲದ ಆನಾರೋಗ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸೆ.1ರಂದು ನಿಧನರಾದರು.



ಮೃತರು ಪ್ರಗತಿಪರ ಕೃಷಿಕರಾಗಿದ್ದರು. ತಾಯಿ ಮೋನಮ್ಮ, ಪತ್ನಿ ಭವಾನಿ, ಓರ್ವ ಪುತ್ರ, ಓರ್ವ ಪುತ್ರಿ ಇಬ್ಬರು ಸಹೋದರರು ಮತ್ತು ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.








