ಪಣಕಜೆ ಮಸೀದಿ ಸಮೀಪ‌ ಟೆoಪೊ ಮತ್ತು ಬೈಕ್ ನಡುವೆ ಅಪಘಾತ

0

ಪಣಕಜೆ ಮಸೀದಿ ಬಳಿ ಟೆಂಪೋ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.

​ಮಡಂತ್ಯಾರು ಕಡೆಯಿಂದ ಬರುತ್ತಿದ್ದ ಟೆಂಪೋ ಪಣಕಜೆ ಮಸೀದಿ ಬಳಿ ಚಾ ಕುಡಿಯಲು ನಿಲ್ಲಿಸುತ್ತಿದ್ದ ಸಂದರ್ಭದಲ್ಲಿ, ಹಿಂದಿನಿಂದ ಬಂದ ಬೈಕ್ ಟೆಂಪೋಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಟೆಂಪೋ ಪಲ್ಟಿಯಾಗಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ.

LEAVE A REPLY

Please enter your comment!
Please enter your name here