ಕೊಯ್ಯೂರು ಸರ್ಕಾರಿ ಪ್ರೌಢಶಾಲೆಗೆ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

0

​ಬೆಳ್ತಂಗಡಿ: ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ, ಬೆಂದ್ರಲಾ ಇಲ್ಲಿ ನಡೆದ ಬೆಳ್ತಂಗಡಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ 17 ವರ್ಷ ವಯೋಮಿತಿಯ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪ್ರೌಢಶಾಲೆ ಕೊಯ್ಯುರಿನ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.​

ಅತ್ಯುತ್ತಮ ಪ್ರದರ್ಶನ ನೀಡಿ ವಿಜೇತರಾದ ಕಬಡ್ಡಿ ತಂಡದ ಎಲ್ಲಾ ವಿದ್ಯಾರ್ಥಿನಿಯರಿಗೂ ಹಾಗೂ ಕ್ರೀಡಾ ತರಬೇತುದಾರರಿಗೆ ಶಾಲೆಯ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

LEAVE A REPLY

Please enter your comment!
Please enter your name here