ಬಂಗಾಡಿ ಸರ್ಕಾರಿ ಶಾಲೆಯ ಬಾಲಕರಿಗೆ ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

0

​ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಜರುಗಿದ ಬೆಳ್ತಂಗಡಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿ ಇಲ್ಲಿಯ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.​

ಟೂರ್ನಮೆಂಟ್‌ನಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಮತ್ತು ತರಬೇತುದಾರರಿಗೆ ಅಭಿನಂದನೆಗಳು.

LEAVE A REPLY

Please enter your comment!
Please enter your name here