ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ – ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ವಿಭಾಗ ಮಟ್ಟಕ್ಕೆ ಆಯ್ಕೆ

0

ಮಡಂತ್ಯಾರು : ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವು ಸೆ. 3 ರಂದು ಸೇಕ್ರೆಡ್ ಹಾರ್ಟ್ ಒಳಾಂಗಣ ಕ್ರೀಡಾಂಗಣ ಮಡಂತ್ಯಾರಿನಲ್ಲಿ ನಡೆಯಿತು.

ಈ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಜಿಯಾನ್ ಸಿಕ್ವೇರಾ ಮತ್ತು ಜೀತನ್ ಸಿಕ್ವೇರಾರವರು ಭಾಗವಹಿಸಿ ದ್ವೀತಿಯ ಸ್ಥಾನವನ್ನು ಪಡೆದಿರುತ್ತಾರೆ. ಜಿಯಾನ್ ಸಿಕ್ವೇರಾರವರು ಚಾಮರಾಜನಗರದಲ್ಲಿ ನಡೆಯುವ ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥ ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here