ಮಾತೆ ಮರಿಯಮ್ಮನವರ ಜನ್ಮದಿನದ ಪ್ರಯುಕ್ತ ಸೋಜಾ ಎಲೆಕ್ಟ್ರಾನಿಕ್ಸ್ ಅಂಡ್ ಫರ್ನಿಚರ್ಸ್ ಸಂಸ್ಥೆಗೆ ನಾಳೆ ರಜೆ: ಸೆ.9ರಿಂದ ಗ್ರಾಹಕರ ಸೇವೆಗೆ ಎಂದಿನಂತೆ ಸಿದ್ಧ

0

ಬೆಳ್ತಂಗಡಿ : ಕ್ಯಾಥೋಲಿಕ್ ಕ್ರೈಸ್ತ ಸಮುದಾಯದ ಪ್ರಮುಖ ಧಾರ್ಮಿಕ ಹಬ್ಬವಾದ ಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ಸೆ. 8ರಂದು ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಮಳಿಗೆ ತೆರೆದಿರುವುದಿಲ್ಲ ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಅಲ್ಫೋನ್ಸ್ ಫ್ರಾಂಕೋ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾಜಸೇವೆ ಹಾಗೂ ಗ್ರಾಹಕರ ವಿಶ್ವಾಸದ ಮೂಲಕ ಜನಾನುರಾಗಿಯಾಗಿ 31 ವರ್ಷಗಳಿಂದ ಯಶಸ್ವಿ ಪಯಣ ಸಾಗಿಸುತ್ತಿರುವ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯು ನಾಳೆ ಗ್ರಾಹಕರ ಸೇವೆಗೆ ಲಭ್ಯವಿಲ್ಲ, ಗ್ರಾಹಕರು ಸಹಕರಿಸಬೇಕು ಹಾಗೂ ಸೆ.9ರಿಂದ ಎಂದಿನಂತೆ ಗ್ರಾಹಕರ ಸೇವೆಗೆ ಸಿದ್ಧ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here