







ಬೆಳ್ತಂಗಡಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಅನೇಕ ವರ್ಷಗಳಿಂದ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದ ಭಾಸ್ಕರ ರಾವ್ ಸೆ. 9ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.


ದೇವಸ್ಥಾನದಲ್ಲಿ ದೀರ್ಘಕಾಲದಿಂದ ಧಾರ್ಮಿಕ ಸೇವೆ ಹಾಗೂ ಪರಿಚಾರಕರಾಗಿ ತೊಡಗಿಕೊಂಡಿದ್ದ ಇವರ ಮರಣಕ್ಕೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ.









